Bible Versions
Bible Books

Deuteronomy 21:1 (NET) New English Translation

Versions

KNV   ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ
ERVKN   “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us