Bible Versions
Bible Books

Deuteronomy 21:14 (NET) New English Translation

Versions

KNV   ಆದರೆ ನೀನು ಅವಳನ್ನು ಮೆಚ್ಚದೆ ಹೋದರೆ ಅವಳನ್ನು ಅವಳ ಮನಸ್ಸಿದ್ದಲ್ಲಿಗೆ ಕಳುಹಿಸಿಬಿಡಬೇಕು; ಹೇಗಾದರೂ ಹಣಕ್ಕೆ ಮಾರಲೇಬಾರದು; ನೀನು ಅವಳನ್ನು ತಗ್ಗಿಸಿದ್ದರಿಂದ ಅವಳನ್ನು ದಾಸಿಯ ಹಾಗೆ ನಡಿಸಬಾರದು.
ERVKN   ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹ ವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us