Bible Versions
Bible Books

Deuteronomy 22:1 (NET) New English Translation

Versions

KNV   ನಿನ್ನ ಸಹೋದರನ ಎತ್ತಾಗಲಿ ಕುರಿಯಾಗಲಿ ಮಾರ್ಗ ತಪ್ಪಿದ್ದನ್ನು ನೋಡಿ ಅವುಗಳನ್ನು ಅಲಕ್ಷ್ಯ ಮಾಡಬಾರದು; ಹೇಗಾದರೂ ಅವುಗಳನ್ನು ನಿನ್ನ ಸಹೋದರನಿಗೆ ತಿರುಗಿ ಕೊಡಬೇಕು.
ERVKN   “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us