Bible Versions
Bible Books

Deuteronomy 22:25 (NET) New English Translation

Versions

KNV   ಒಬ್ಬ ಮನುಷ್ಯನು ನಿಶ್ಚಯಮಾಡಿದ ಹುಡುಗಿ ಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ ಅವಳ ಸಂಗಡ ಮಲಗಿದರೆ ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಹುಡುಗಿಗೆ ಏನೂ ಮಾಡಬೇಡ
ERVKN   “ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ನಿಕೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us