Bible Versions
Bible Books

Deuteronomy 22:6 (NET) New English Translation

Versions

KNV   ನಿನಗೆ ಮಾರ್ಗದಲ್ಲಿ ಯಾವದಾದರೊಂದು ಗಿಡದ ಲ್ಲಾಗಲಿ ನೆಲದಲ್ಲಾಗಲಿ ಮರಿಗಳುಳ್ಳ ಇಲ್ಲವೆ ಮೊಟ್ಟೆಗ ಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ ಮರಿಗಳ ಮೇಲೆಯಾ ಗಲಿ ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತು ಕೊಂಡಿದ್ದರೆ ಮರಿಗಳ ಸಂಗಡ ತಾಯಿಯನ್ನು ತಕ್ಕೊಳ್ಳ ಬಾರದು;
ERVKN   “ನೀವು ದಾರಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲಾಗಲಿ ಮರದಲ್ಲಿಯಾಗಲಿ ಗೂಡು ಕಟ್ಟಿಕೊಂಡು ಅದರೊಳಗೆ ತಾಯಿ ಪಕ್ಷಿಯು ತನ್ನ ಮೊಟ್ಟೆಗಳೊಂದಿಗೆ ಇಲ್ಲವೆ ಮರಿಗಳೊಂದಿಗೆ ಇರುವುದನ್ನು ಕಂಡಾಗ ನೀವು ಮರಿಗಳೊಂದಿಗೆ ತಾಯಿಪಕ್ಷಿಯನ್ನು ಹಿಡಿದು ಕೊಂಡೊಯ್ಯಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us