Bible Versions
Bible Books

Deuteronomy 22:9 (NET) New English Translation

Versions

KNV   ನಿನ್ನ ದ್ರಾಕ್ಷೇತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜದ ಪೈರೂ ದ್ರಾಕ್ಷೇತೋಟದ ಹುಟ್ಟುವಳಿಯೂ ಅಶುದ್ಧವಾಗು ವವು.
ERVKN   “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us