Bible Versions
Bible Books

Deuteronomy 24:16 (NET) New English Translation

Versions

KNV   ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
ERVKN   “ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.
IRVKN   ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us