Bible Versions
Bible Books

Deuteronomy 25:9 (NET) New English Translation

Versions

KNV   ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
ERVKN   ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.
IRVKN   ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us