Versions
KNV ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
ERVKN “ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.
IRVKN ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,