Bible Versions
Bible Books

Deuteronomy 28:36 (NET) New English Translation

Versions

KNV   ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
ERVKN   “ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us