Bible Versions
Bible Books

Deuteronomy 28:44 (NET) New English Translation

Versions

KNV   ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.
ERVKN   ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us