Versions
KNV ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
ERVKN ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.