Bible Versions
Bible Books

Deuteronomy 28:57 (NET) New English Translation

Versions

KNV   ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
ERVKN   ಅವಳು ಅಡಗಿಕೊಂಡು ಮಗುವನ್ನು ಹೆರುವಳು. ಬಳಿಕ ಮಗುವನ್ನೂ ಅದರೊಡನೆ ಬರುವುದೆಲ್ಲವನ್ನೂ ಭಯಂಕರವಾದ ಹಸಿವೆಯಿಂದಾಗಿ ತಿಂದುಬಿಡುವಳು. ನಿಮ್ಮ ಶತ್ರುವು ಬಂದು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಸಂಕಟಕ್ಕೆ ಗುರಿ ಮಾಡಿದಾಗ ಕೆಟ್ಟ ಸಂಗತಿಗಳೆಲ್ಲಾ ನಿಮಗೆ ಸಂಭವಿಸುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us