Bible Versions
Bible Books

Deuteronomy 2:13 (NET) New English Translation

Versions

KNV   ಈಗ ಎದ್ದು ಜೆರೆದ್‌ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್‌ ಹಳ್ಳವನ್ನು ದಾಟಿದೆವು.
ERVKN   “ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದುದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು.
IRVKN   ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us