Bible Versions
Bible Books

Deuteronomy 2:31 (NET) New English Translation

Versions

KNV   ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
ERVKN   ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು.
IRVKN   ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us