Bible Versions
Bible Books

Deuteronomy 2:5 (NET) New English Translation

Versions

KNV   ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್‌ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
ERVKN   ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ.
IRVKN   ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us