Bible Versions
Bible Books

Deuteronomy 30:16 (NET) New English Translation

Versions

KNV   ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನ ಆಜ್ಞೆ, ನಿಯಮ, ನ್ಯಾಯಗಳನ್ನು ಕಾಪಾಡಬೇಕೆಂದು ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ; ಹಾಗೆ ಮಾಡಿದರೆ ನೀನು ಬದುಕಿ ಹೆಚ್ಚುವಿ; ನೀನು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
ERVKN   ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us