Versions
KNV ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
ERVKN ಹಸಿವೆಯಿಂದ ಅವರು ಕ್ಷೀಣವಾಗುವರು; ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು.