Bible Versions
Bible Books

Deuteronomy 32:43 (NET) New English Translation

Versions

KNV   ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ERVKN   ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us