Bible Versions
Bible Books

Deuteronomy 33:2 (NET) New English Translation

Versions

KNV   ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್‌ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ERVKN   ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು. ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us