Bible Versions
Bible Books

Deuteronomy 33:27 (NET) New English Translation

Versions

KNV   ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
ERVKN   ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ. ಆತನ ಸಾಮರ್ಥ್ಯ ಸದಾಕಾಲವಿರುವದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು; ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us