Versions
KNV ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
ERVKN ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.