Versions
KNV ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
ERVKN ಮೋಶೆಯೇ, ನೀನು ಹತ್ತಿರ ಹೋಗಿ ಯೆಹೋವನು ಹೇಳುವುದನ್ನೆಲ್ಲಾ ಕೇಳಿ ನಮಗೆ ಅದನ್ನು ತಿಳಿಸು. ನಾವು ನಿನ್ನ ಮಾತುಗಳನ್ನು ಕೇಳಿ ನೀನು ಹೇಳಿದ ಹಾಗೆ ಮಾಡುವೆವು.’