Bible Versions
Bible Books

Deuteronomy 5:31 (NET) New English Translation

Versions

KNV   ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
ERVKN   ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us