Versions
KNV (ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
ERVKN ಆದರೆ ನೀವು ಬೆಂಕಿಗೆ ಭಯಪಟ್ಟಿದ್ದರಿಂದ ಬೆಟ್ಟವನ್ನು ಏರಲಿಲ್ಲ. ಆಗ ನಾನು ನಿಮಗೂ ಯೆಹೋವನಿಗೂ ಮಧ್ಯದಲ್ಲಿದ್ದುಕೊಂಡು ಯೆಹೋವನು ಹೇಳಿದ್ದನ್ನು ತಿಳಿಸಿದೆನು.