Versions
KNV ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
ERVKN ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.