Bible Versions
Bible Books

Deuteronomy 6:3 (NET) New English Translation

Versions

KNV   ಹೀಗಿರುವದರಿಂದ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
ERVKN   ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us