Versions
KNV ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
ERVKN ನಿಮ್ಮಿಂದ ತಪ್ಪಿಸಿಕೊಂಡು ಅಡಗಿಕೊಳ್ಳುವ ಜನರನ್ನು ಶಿಕ್ಷಿಸಲು ದೇವರು ಕಡಜದ ಹುಳಗಳನ್ನು ಅವರ ಮಧ್ಯಕ್ಕೆ ಕಳುಹಿಸುವನು ಮತ್ತು ಅವರನ್ನೆಲ್ಲಾ ನಾಶಮಾಡುವನು.