Bible Versions
Bible Books

Deuteronomy 9:4 (NET) New English Translation

Versions

KNV   ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ERVKN   “ಅಲ್ಲಿಯ ಜನರನ್ನು ದೇವರಾದ ಯೆಹೋವನು ಹೊಡೆದೋಡಿಸುವನು. ಆದರೆ ನೀವು ನಿಮ್ಮ ಮನಸ್ಸಿನಲ್ಲಿ, ‘ನಾವು ನೀತಿವಂತರಾಗಿದುದ್ದರಿಂದ ಮತ್ತು ಒಳ್ಳೆಯವರಾಗಿದ್ದುದರಿಂದ ಆತನು ನಮ್ಮನ್ನು ಒಳ್ಳೆಯ ದೇಶಕ್ಕೆ ತಂದನು’ ಎಂದು ನೆನಸಿಕೊಳ್ಳಬೇಡಿ. ಅದು ಕಾರಣವಲ್ಲ. ಅಲ್ಲಿಯ ಜನರು ಬಹು ಕೆಟ್ಟವರಾಗಿದ್ದ ಕಾರಣ ಯೆಹೋವನು ಅವರನ್ನು ಹೊರಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us