Bible Versions
Bible Books

Deuteronomy 9:5 (NET) New English Translation

Versions

KNV   ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ERVKN   ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ದೇಶವನ್ನು ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us