Bible Versions
Bible Books

Ecclesiastes 1:11 (NET) New English Translation

Versions

KNV   ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
ERVKN   ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ, ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us