Bible Versions
Bible Books

Ecclesiastes 3:19 (NET) New English Translation

Versions

KNV   ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
ERVKN   ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ “ಉಸಿರು.” ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.
IRVKN   ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us