Bible Versions
Bible Books

Ecclesiastes 4:12 (NET) New English Translation

Versions

KNV   ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
ERVKN   ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದು ವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು.
IRVKN   ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ
ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು.
ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us