Versions
KNV ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
ERVKN ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.
IRVKN ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ. PE