Bible Versions
Bible Books

Ecclesiastes 5:2 (NET) New English Translation

Versions

KNV   ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
ERVKN   ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ನುಡಿ ಸತ್ಯವಾದದ್ದೇ:
IRVKN   ನಿನ್ನ ಬಾಯಿಂದ ದುಡುಕಬೇಡ
ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ.
ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ,
ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us