Versions
KNV ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
ERVKN ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೊ ಯಾರಿಗೂ ಗೊತ್ತಿಲ್ಲ.