Bible Versions
Bible Books

Ephesians 3:16 (NET) New English Translation

Versions

KNV   ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ
ERVKN   ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಶಕ್ತಿಯನ್ನು ಕೊಡುತ್ತಾನೆ.
IRVKN   ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ಎಫೆ 6:10; ಫಿಲಿ. 4:13; ಕೊಲೊ 1:11: ವಿಶೇಷಬಲವನ್ನು ಹೊಂದುವಂತೆಯೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us