Bible Versions
Bible Books

Ephesians 3:18 (NET) New English Translation

Versions

KNV   ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
ERVKN   ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us