Bible Versions
Bible Books

Esther 1:1 (NET) New English Translation

Versions

KNV   ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
ERVKN   ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us