Bible Versions
Bible Books

Esther 1:17 (NET) New English Translation

Versions

KNV   ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
ERVKN   ಹೇಗೆಂದರೆ: ರಾಣಿಯು ಮಾಡಿದ್ದನ್ನು ರಾಜ್ಯದ ಇತರ ಸ್ತ್ರೀಯರು ಕೇಳಿ ತಾವೂ ತಮ್ಮ ಗಂಡಂದಿರಿಗೆ ಅವಿಧೇಯರಾಗುವರು. ಅವರು ತಮ್ಮ ಗಂಡಂದಿರಿಗೆ, ‘ರಾಜ ಅಹಷ್ವೇರೋಷನು ವಷ್ಟಿರಾಣಿಯನ್ನು ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದನು, ಆದರೆ ಆಕೆ ಬರಲಿಲ್ಲ’ ಎಂದು ಹೇಳುವರು.
IRVKN   ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us