Bible Versions
Bible Books

Esther 1:19 (NET) New English Translation

Versions

KNV   ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
ERVKN   “ಆದುದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.
IRVKN   ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us