Bible Versions
Bible Books

Esther 2:20 (NET) New English Translation

Versions

KNV   ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
ERVKN   ಮೊರ್ದೆಕೈ ಎಸ್ತೇರಳಿಗೆ ಹೇಳಿದ ಮೇರೆಗೆ ಆಕೆ ತನ್ನ ಪೂರ್ವಿಕರ ದೇಶದ ಬಗ್ಗೆಯಾಗಲಿ ತನ್ನ ಕುಟುಂಬದ ಹಿನ್ನಲೆಯ ಬಗ್ಗೆಯಾಗಲಿ ಯಾರಿಗೂ ಹೇಳಲಿಲ್ಲ. ಹಿಂದೆ ಆಕೆ ಹೇಗೆ ಮೊರ್ದೆಕೈ ಹೇಳಿದ ಪ್ರಕಾರ ನಡೆದುಕೊಳ್ಳುತ್ತಿದ್ದಳೋ ಹಾಗೆಯೇ ಈಗಲೂ ನಡೆದುಕೊಳ್ಳುತ್ತಿದ್ದಳು.
IRVKN   ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us