Bible Versions
Bible Books

Esther 2:6 (NET) New English Translation

Versions

KNV   ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
ERVKN   ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಮೊರ್ದೆಕೈಯನ್ನು ಸೆರೆಹಿಡಿದು ತಂದಿದ್ದನು. ಯೆಹೂದದ ಅರಸನಾದ ಯೆಹೋಯಾಕೀನನೊಂದಿಗೆ ಸೆರೆಒಯ್ಯಲ್ಪಟ್ಟ ಗುಂಪಿನೊಂದಿಗೆ ಇವನೂ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us