Bible Versions
Bible Books

Esther 3:12 (NET) New English Translation

Versions

KNV   ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
ERVKN   ಮೊದಲನೆ ತಿಂಗಳಿನ ಹದಿಮೂರನೇ ದಿವಸದಂದು ರಾಜಲೇಖಕರನ್ನು ಕರೆಯಿಸಿ ಹಾಮಾನನ ಆಜ್ಞೆಯನ್ನು ಆಯಾಭಾಷೆಗಳಲ್ಲಿ ಬರೆಯಿಸಿದನು. ರಾಜನ ಸಂಸ್ಥಾನಾಧಿಕಾರಿಗಳಿಗೆ, ರಾಜ್ಯಪಾಲರಿಗೆ ಮತ್ತು ವಿವಿಧ ಜನಾಂಗದ ಅಧಿಕಾರಿಗಳಿಗೆ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅದಕ್ಕೆ ರಾಜನ ಮುದ್ರೆಯನ್ನೊತ್ತಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us