Bible Versions
Bible Books

Esther 4:1 (NET) New English Translation

Versions

KNV   ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
ERVKN   ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us