Bible Versions
Bible Books

Esther 4:5 (NET) New English Translation

Versions

KNV   ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.
ERVKN   ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us