Bible Versions
Bible Books

Esther 5:2 (NET) New English Translation

Versions

KNV   ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
ERVKN   ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us