Versions
KNV ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
ERVKN ಆಗ ರಾಜನು ಎಸ್ತೇರಳಿಗೆ “ಹೀಗೆ ನಿನಗೆ ಯಾರು ಮಾಡಿದರು? ನಿನ್ನ ಜನರಿಗೆ ಇಂಥಾ ಕೆಲಸವನ್ನು ಮಾಡಲು ಯಾರಿಗೆ ಧೈರ್ಯವಾಯಿತು?’ ಎಂದು ಕೇಳಿದನು.