Bible Versions
Bible Books

Esther 7:9 (NET) New English Translation

Versions

KNV   ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.
ERVKN   ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us