Bible Versions
Bible Books

Esther 8:2 (NET) New English Translation

Versions

KNV   ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
ERVKN   ಹಾಮಾನನಿಂದ ತಿರಿಗಿ ಪಡಕೊಂಡಿದ್ದ ತನ್ನ ಮುದ್ರೆಯುಂಗುರವನ್ನು ರಾಜನು ಮೊರ್ದೆಕೈಗೆ ಕೊಟ್ಟನು. ಎಸ್ತೇರ್ ರಾಣಿಯು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಗೆ ಕೊಡಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us